Bible Versions
Bible Books

Daniel 12:4 (YLT) Young's Literal Translation

Versions

KNV   ಆದರೆ ದಾನಿಯೇಲನೇ, ನೀನು ಅಂತ್ಯ ಕಾಲದ ವರೆಗೂ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆಹಾಕು; ಅನೇಕರು ಅತ್ತಿತ್ತ ಓಡಾಡುವರು ಮತ್ತು ಜ್ಞಾನವು ಹೆಚ್ಚಾಗುವದು ಎಂದು ಹೇಳಿದನು.
ERVKN   “ದಾನಿಯೇಲನೇ, ನೀನು ಸಂದೇಶವನ್ನು ರಹಸ್ಯವಾಗಿಡು. ಇದನ್ನು ಬರೆದ ಪುಸ್ತಕಕ್ಕೆ ಮುದ್ರೆಹಾಕು. ಅಂತ್ಯಕಾಲದವರೆಗೆ ನೀನು ಇದನ್ನು ರಹಸ್ಯವಾಗಿ ಇಡಬೇಕು. ನಿಜವಾದ ಜ್ಞಾನಕ್ಕಾಗಿ ಬಹುಜನರು ಅತ್ತಿತ್ತ ಸಂಚರಿಸುವರು. ನಿಜವಾದ ಜ್ಞಾನ ಬೆಳೆಯುವದು.”
IRVKN   ದಾನಿಯೇಲನೇ, ನೀನು ಮಾತುಗಳನ್ನು ಮುಚ್ಚಿಡು, ಅವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆ ಹಾಕು. ಅಂತ್ಯಕಾಲದ ವರೆಗೆ ಮರೆಯಾಗಿರಲಿ. ಬಹಳ ಜನರು ಅತ್ತಿತ್ತ ತಿರುಗುವರು, ತಿಳಿವಳಿಕೆಯು ಹೆಚ್ಚುವುದು.” PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us