Bible Versions
Bible Books

Daniel 12:5 (YLT) Young's Literal Translation

Versions

KNV   ಆಗ ದಾನಿಯೇಲನೆಂಬ ನಾನು ನೋಡಿದೆನು; ಇಗೋ, ಬೇರೆ ಇಬ್ಬರಲ್ಲಿ ಒಬ್ಬನು ನದಿಯ ತೀರದ ಕೊನೆಗೂ ಮತ್ತೊಬ್ಬನು ನದಿಯ ತೀರದ ಕೊನೆಗೂ ನಿಂತಿದ್ದರು.
ERVKN   ಆಗ, ದಾನಿಯೇಲನೆಂಬ ನಾನು, ಮತ್ತಿಬ್ಬರನ್ನು ಕಂಡೆನು. ಅವರೊಳಗೆ ಒಬ್ಬನು ನದಿಯ ಈಚೆ ದಡದಲ್ಲಿಯೂ ಇನ್ನೊಬ್ಬನು ಆಚೆ ದಡದಲ್ಲಿಯೂ ನಿಂತಿದ್ದರು.
IRVKN   ಕೂಡಲೆ ದಾನಿಯೇಲನಾದ ನಾನು ಮತ್ತಿಬ್ಬರನ್ನು ಕಂಡೆನು. ಅವರೊಳಗೆ ಒಬ್ಬನು ನದಿಯ ದಡದಲ್ಲಿ, ಇನ್ನೊಬ್ಬನು ದಡದಲ್ಲಿ ನಿಂತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us