Versions
KNV ಈ ನಾಲ್ಕು ಯೌವನಸ್ಥರ ವಿಷಯವು: ದೇವರು ಅವರಿಗೆ ಎಲ್ಲಾ ವಿದ್ಯೆಯಲ್ಲಿಯೂ ಜ್ಞಾನದಲ್ಲಿಯೂ ತಿಳುವಳಿಕೆಯನ್ನೂ ವಿವೇಕವನ್ನೂ ಕೊಟ್ಟನು; ದಾನಿಯೇಲನು ಸಕಲ ದರ್ಶನಗಳಲ್ಲಿಯೂ ಕನಸುಗಳಲ್ಲಿಯೂ ತಿಳುವಳಿಕೆ ಯುಳ್ಳವನಾಗಿದ್ದನು.
ERVKN ದೇವರು ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರುಗಳಿಗೆ ಅನೇಕ ಶಾಸ್ತ್ರಗಳನ್ನೂ ವಿಜ್ಞಾನವನ್ನೂ ಕಲಿಯುವ ಬುದ್ಧಿಸಾಮರ್ಥ್ಯಗಳನ್ನು ದಯಪಾಲಿಸಿದನು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಗ್ರಹಿಸಬಲ್ಲವನಾಗಿದ್ದನು.
IRVKN ಹೀಗಿರಲು ದೇವರು ಆ ನಾಲ್ಕು ಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲಿಯೂ, ವಿದ್ಯೆಗಳಲ್ಲಿಯೂ, ಜ್ಞಾನವಿವೇಕಗಳನ್ನು ದಯಪಾಲಿಸಿದನು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ, ದಿವ್ಯದರ್ಶನಗಳನ್ನೂ ಗ್ರಹಿಸುವುದರಲ್ಲಿ ಪ್ರವೀಣನಾದನು.