Versions
KNV ಇದರಿಂದ ಅರಸನು ಕೋಪವುಳ್ಳವನಾಗಿ ಮಹಾರೌದ್ರದಿಂದ ಬಾಬೆಲಿನಲ್ಲಿ ರುವ ಎಲ್ಲಾ ಜ್ಞಾನಿಗಳನ್ನು ನಾಶಮಾಡಬೇಕೆಂದು ಆಜ್ಞಾ ಪಿಸಿದನು.
ERVKN ಇದನ್ನು ಕೇಳಿ ಅರಸನು ಬಹಳ ಕೋಪಗೊಂಡು ಬಾಬಿಲೋನಿನ ಎಲ್ಲಾ ವಿದ್ವಾಂಸರನ್ನು ಕೊಲ್ಲಬೇಕೆಂದು ಆಜ್ಞಾಪಿಸಿದನು.
IRVKN ಇದನ್ನು ಕೇಳಿ, ರಾಜನು ಉಗ್ರರೋಷವುಳ್ಳವನಾಗಿ ಬಾಬೆಲಿನ ಸಕಲ ವಿದ್ವಾಂಸರನ್ನು ಕೊಲ್ಲಬೇಕೆಂದು ಆಜ್ಞಾಪಿಸಿದನು.