Bible Versions
Bible Books

Daniel 2:26 (YLT) Young's Literal Translation

Versions

KNV   ಆಗ ಅರಸನು ಬೇಲ್ತೆಶಚ್ಚರ ನೆಂಬ ದಾನಿಯೇಲನನ್ನು ಕುರಿತು--ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸುವ ಸಾಮರ್ಥ್ಯವು ನಿನಗಿದೆಯೋ ಅಂದನು.
ERVKN   ಅರಸನು ದಾನಿಯೇಲನಿಗೆ (ಬೇಲ್ತೆಶಚ್ಚರನಿಗೆ), “ನೀನು ನನ್ನ ಕನಸನ್ನೂ ಅದರ ಅರ್ಥವನ್ನೂ ಹೇಳಬಲ್ಲೆಯಾ?” ಎಂದು ಕೇಳಿದನು.
IRVKN   ರಾಜನು ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನನ್ನು, “ನಾನು ಕಂಡ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸಬಲ್ಲೆಯಾ?” ಎಂದು ಕೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us