Bible Versions
Bible Books

Daniel 2:28 (YLT) Young's Literal Translation

Versions

KNV   ಆದರೆ ರಹಸ್ಯಗಳನ್ನು ಪ್ರಕಟಪಡಿಸುವಂತ ದೇವರು ಪರಲೋಕದಲ್ಲಿದ್ದಾನೆ; ಆತನು ದಿವಸಗಳ ಅಂತ್ಯದಲ್ಲಿ ಸಂಭವಿಸುವಂತವುಗಳನ್ನು ಅರಸನಾದ ನೆಬೂಕದ್ನೆಚ್ಚ ರನಿಗೆ ತಿಳಿಯಪಡಿಸುತ್ತಾನೆ. ನಿನ್ನ ಕನಸಿನಲ್ಲಿ, ನಿನ್ನ ಹಾಸಿಗೆಯಲ್ಲಿ ಬಂದ ನಿನ್ನ ಮನಸ್ಸಿನ ದರ್ಶನಗಳು ಇವೇ ಆಗಿವೆ,
ERVKN   ಆದರೆ ಪರಲೋಕದಲ್ಲಿ ಯೆಹೋವನು ಎಂಬಾತನಿದ್ದಾನೆ. ಆತನು ರಹಸ್ಯಗಳನ್ನು ಹೇಳುತ್ತಾನೆ. ಭವಿಷ್ಯದಲ್ಲಿ ನಡೆಯಲಿರುವುದನ್ನು ರಾಜನಿಗೆ ಯೆಹೋವನು ತಿಳಿಯಪಡಿಸಿದ್ದಾನೆ. ಇದೇ ನೀನು ಕಂಡ ಕನಸು, ನೀನು ಹಾಸಿಗೆಯ ಮೇಲೆ ಮಲಗಿದ್ದಾಗ ಕಂಡ ಸಂಗತಿಗಳು ಇವು:
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us