Versions
KNV ಆಗ ಅರಸನು ಅವರಿಗೆ--ನಾನು ಒಂದು ಕನಸ್ಸು ಕಂಡಿದ್ದೇನೆ; ಆ ಕನಸಿನ ಅರ್ಥವನ್ನು ತಿಳಿಯುವದಕ್ಕಾಗಿ ನನ್ನ ಆತ್ಮವು ಕಳವಳಗೊಂಡಿದೆ ಅಂದನು.
ERVKN ಆಗ ಅರಸನು ಅವರಿಗೆ, “ನಾನೊಂದು ಕನಸು ಕಂಡೆ. ಅದು ನನ್ನನ್ನು ಪೀಡಿಸುತ್ತಿದೆ. ಆ ಕನಸಿನ ಅರ್ಥವೇನೆಂಬುದನ್ನು ನಾನು ತಿಳಿಯಬಯಸುತ್ತೇನೆ” ಎಂದನು.
IRVKN ರಾಜನು ಅವರಿಗೆ, “ನಾನು ಕನಸುಕಂಡೆನು, ಅದರ ಅರ್ಥವೇನೋ ಎಂದು ನನ್ನ ಮನಸ್ಸು ತತ್ತರಿಸುತ್ತದೆ” ಎಂಬುದಾಗಿ ಹೇಳಿದನು.