Versions
KNV ಆಗ ನೆಬೂಕದ್ನೆಚ್ಚರನು ಕೋಪವುಳ್ಳವನಾಗಿಯೂ ರೌದ್ರ ವುಳ್ಳವನಾಗಿಯೂ ಶದ್ರಕ್ ಮೇಷಕ್ ಅಬೇದ್ ನೆಗೋರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು. ಹಾಗೆಯೇ ಆ ಮನುಷ್ಯರನ್ನು ಅರಸನ ಮುಂದೆ ಕರೆ ತಂದರು.
ERVKN ನೆಬೂಕದ್ನೆಚ್ಚರನಿಗೆ ಬಹಳ ಕೋಪ ಬಂತು. ಅವನು ಶದ್ರಕ್, ಮೇಶಕ್, ಅಬೇದ್ನೆಗೋ ಇವರುಗಳನ್ನು ಕರೆಸಿದನು. ಅವರನ್ನು ಅರಸನ ಬಳಿಗೆ ಕರೆದುತರಲಾಯಿತು.
IRVKN ನೆಬೂಕದ್ನೆಚ್ಚರನು ಉಗ್ರರೋಷವುಳ್ಳವನಾಗಿ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು.