Bible Versions
Bible Books

Daniel 4:36 (YLT) Young's Literal Translation

Versions

KNV   ಇದೇ ಸಮಯದಲ್ಲಿ ನನ್ನ ಬುದ್ದಿಯು ನನಗೆ ತಿರುಗಿ ಬಂತು. ನನ್ನ ರಾಜ್ಯದ ಮಹಿಮೆಗಾಗಿ ನನ್ನ ಘನವೂ ನನ್ನ ತೇಜಸ್ಸೂ ತಿರಿಗಿ ಬಂದವು; ನನ್ನ ಆಲೋಚನೆ ಗಾರರೂ ನನ್ನ ಪ್ರಭುಗಳೂ ನನ್ನನ್ನು ಹುಡುಕಿದರು. ನಾನು ನನ್ನ ರಾಜ್ಯದಲ್ಲಿ ಸ್ಥಾಪಿಸಲ್ಪಟ್ಟು ನನಗೆ ವಿಶೇಷವಾದ ಮಹತ್ತು ಕೂಡಿಸಲ್ಪಟ್ಟಿತು.
ERVKN   ಆಗ ದೇವರು ನನಗೆ ಸರಿಯಾದ ಬುದ್ಧಿಯನ್ನು ಕೊಟ್ಟನು. ನನಗೆ ರಾಜನ ಗೌರವ, ಪ್ರಭಾವ, ವೈಭವಗಳು ಮತ್ತೆ ಲಭಿಸಿದವು. ನನ್ನ ಮಂತ್ರಿಗಳೂ ಅಧಿಪತಿಗಳೂ ನನ್ನನ್ನು ಸ್ವೀಕರಿಸಿದರು. ನಾನು ಮತ್ತೆ ಅರಸನಾದೆನು. ನಾನು ಮೊದಲಿಗಿಂತಲೂ ಅಧಿಕ ಶಕ್ತಿಶಾಲಿಯಾದ ಮತ್ತು ಪ್ರಭಾವಶಾಲಿಯಾದ ಅರಸನಾದೆನು.
IRVKN   ಅದೇ ಸಮಯದಲ್ಲಿ ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು; ನನ್ನ ಪ್ರಭಾವ ವೈಭವಗಳು ನನಗೆ ಮತ್ತೆ ಲಭಿಸಿ ನನ್ನ ರಾಜ್ಯದ ಕೀರ್ತಿಯು ಪ್ರಕಾಶಿಸಿತು; ನನ್ನ ಮಂತ್ರಿಗಳೂ ಅಧಿಪತಿಗಳೂ ನನ್ನನ್ನು ಸಮಾಧಾನಪಡಿಸಿದರು; ನನ್ನ ರಾಜ್ಯದಲ್ಲಿ ರಾಜನಾಗಿ ನೆಲೆಗೊಂಡೆನು; ನನ್ನ ಮಹಿಮೆಯು ಅತ್ಯಧಿಕವಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us