Bible Versions
Bible Books

Daniel 4:6 (YLT) Young's Literal Translation

Versions

KNV   ಆದದರಿಂದ ನನ್ನ ಕನಸಿನ ಅರ್ಥವನ್ನು ನನಗೆ ತಿಳಿಸುವದಕ್ಕೋಸ್ಕರ ಬಾಬೆಲಿನ ಸಕಲ ಜ್ಞಾನಿಗಳನ್ನು ನನ್ನ ಮುಂದೆ ತರಬೇಕೆಂದು ಆಜ್ಞಾಪಿಸಿದೆನು.
ERVKN   ಅದಕ್ಕಾಗಿ ಬಾಬಿಲೋನಿನ ಎಲ್ಲಾ ವಿದ್ವಾಂಸರನ್ನು ಕರೆತರಬೇಕೆಂದು ಆಜ್ಞೆಯನ್ನು ಕೊಟ್ಟೆ. ಅವರು ನನ್ನ ಕನಸಿನ ಅರ್ಥವನ್ನು ತಿಳಿಸಲಿ ಎಂಬುದೇ ನನ್ನ ಉದ್ದೇಶವಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us