Bible Versions
Bible Books

Daniel 5:21 (YLT) Young's Literal Translation

Versions

KNV   ಅವನು ಮನುಷ್ಯರ ಮಕ್ಕಳೊಳಗಿಂದ ತೆಗೆಯಲ್ಪಟ್ಟನು; ಮಹೋನ್ನತನಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾನೆಂದೂ ಅವನು ತಿಳಿಯುವ ತನಕ ಬೇಕಾದವರನ್ನು ಅದಕ್ಕೆ ನೇಮಿಸುತ್ತಾನೆಂದೂ ಅವನು ತಿಳಿಯುವಷ್ಟರಲ್ಲಿ ಅವನ ಹೃದಯವು ಮೃಗಗಳ ಹೃದಯದಂತಾಯಿತು, ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು; ಅವನಿಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸಿದರು; ಅವನ ಶರೀರವು ಆಕಾಶದ ಮಂಜಿನಿಂದ ತೇವವಾಯಿತು.
ERVKN   ಅನಂತರ ನೆಬೂಕದ್ನೆಚ್ಚರನನ್ನು ಜನರ ಮಧ್ಯದಿಂದ ಓಡಿಸಲಾಯಿತು. ಅವನ ಬುದ್ಧಿಯು ಮೃಗ ಬುದ್ಧಿಯಂತಾಯಿತು. ಅವನು ಕಾಡುಕತ್ತೆಗಳ ಜೊತೆ ವಾಸಿಸಿದನು; ಹಸುಗಳಂತೆ ಹುಲ್ಲು ತಿಂದನು; ಮಂಜಿನಲ್ಲಿ ನೆನೆದನು. ಅವನಿಗೆ ಸರಿಯಾದ ಬುದ್ಧಿ ಬರುವತನಕ ಅವನು ಸ್ಥಿತಿಯಲ್ಲಿದ್ದನು. ಆಗ ಅವನು ಮಹೋನ್ನತನಾದ ದೇವರೇ ಮಾನವರ ಸಾಮ್ರಾಜ್ಯವನ್ನು ಆಳುತ್ತಾನೆ ಮತ್ತು ಸಾಮ್ರಾಜ್ಯಕ್ಕೆ ತನಗೆ ಬೇಕಾದವರನ್ನು ಅರಸರನ್ನಾಗಿ ನೇಮಿಸುತ್ತಾನೆ ಎಂಬುದನ್ನು ತಿಳಿದುಕೊಂಡನು.
IRVKN   ಅವನು ನರಜಾತಿಯವರೊಳಗಿಂದ ನೂಕಲ್ಪಟ್ಟನು, ಅವನ ಬುದ್ಧಿಯು ಮೃಗದ ಬುದ್ಧಿಯಂತಾಯಿತು, ಕಾಡು ಕತ್ತೆಗಳೊಂದಿಗೆ ವಾಸಿಸಿದನು. ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಮೇಲೆ ತನಗೆ ಬೇಕಾದವರನ್ನು ನೇಮಿಸುತ್ತಾನೆ ಎಂಬುದು ಅವನಿಗೆ ತಿಳಿದುಬರುವ ತನಕ ದನಗಳಂತೆ ಹುಲ್ಲು ಮೇಯುವುದೇ ಅವನ ಗತಿಯಾಯಿತು, ಆಕಾಶದ ಇಬ್ಬನಿಯು ಅವನ ಮೈಯನ್ನು ತೋಯಿಸುತ್ತಿತ್ತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us