Bible Versions
Bible Books

Daniel 7:2 (YLT) Young's Literal Translation

Versions

KNV   ದಾನಿಯೇಲನು ಮಾತನಾಡಿ--ಇಗೋ, ನಾನು ರಾತ್ರಿ ಕಂಡ ಕನಸಿನಲ್ಲಿ ಚತುರ್ದಿಕ್ಕಿನ ಗಾಳಿಗಳು ಮಹಾ ಸಾಗರದ ಮೇಲೆ ರಭಸವಾಗಿ ಬೀಸುತ್ತಿದ್ದವು.
ERVKN   ದಾನಿಯೇಲನು ಇಂತೆಂದನು: “ನನಗಾದ ರಾತ್ರಿಯ ದರ್ಶನದಲ್ಲಿ, ನಾಲ್ಕು ದಿಕ್ಕಿನಿಂದ ಗಾಳಿಯು ಬೀಸುತ್ತಿತ್ತು. ಬಿರುಗಾಳಿಯು ಸಮುದ್ರವನ್ನು ಕೆರಳಿಸಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us