Versions
KNV ಅದರ ತಲೆಯಲ್ಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ ನಾನು ನೋಡುತ್ತಿದ್ದ ಹಾಗೆಯೇ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ ಆ ಎದ್ದು ಬಂದ ಬೇರೊಂದರ ಕೊಂಬಿನ ವಿಷಯವಾಗಿಯೂ ಹೌದು, ಕಣ್ಣುಗಳು ಳ್ಳಂತ, ಬಹು ದೊಡ್ಡ ಮಾತುಗಳನ್ನು ಮಾತನಾಡಿದ ಬಾಯಿಯಂತ, ತನ್ನ ಜೊತೆಯವರಿಗಿಂತ ಬಲವಾದ ನೋಟವುಳ್ಳಂತ, ಆ ಕೊಂಬಿನ ವಿಷಯವಾಗಿ ಸತ್ಯಾರ್ಥ ವನ್ನು ತಿಳಿಯಬೇಕೆಂದಿದ್ದೆನು.
ERVKN ನಾಲ್ಕನೆಯ ಪ್ರಾಣಿಯ ತಲೆಯ ಮೇಲಿದ್ದ ಹತ್ತು ಕೊಂಬುಗಳ ಬಗ್ಗೆ ನಾನು ತಿಳಿದುಕೊಳ್ಳಬಯಸಿದೆ. ನಾನು ಅಲ್ಲಿ ಮೊಳೆತ ಚಿಕ್ಕ ಕೊಂಬಿನ ಬಗ್ಗೆ ತಿಳಿದುಕೊಳ್ಳಬಯಸಿದೆ. ಆ ಚಿಕ್ಕ ಕೊಂಬು ಅಲ್ಲಿದ್ದ ಹತ್ತು ಕೊಂಬುಗಳಲ್ಲಿ ಮೂರನ್ನು ಬೀಳಿಸಿಬಿಟ್ಟಿತು. ಈ ಚಿಕ್ಕ ಕೊಂಬು ಉಳಿದ ಕೊಂಬುಗಳಿಗಿಂತ ಕೀಳಾಗಿ ಕಂಡುಬಂತು. ಅದಕ್ಕೆ ಮನುಷ್ಯರ ಕಣ್ಣುಗಳಂತೆ ಕಣ್ಣುಗಳಿದ್ದವು. ಆ ಚಿಕ್ಕ ಕೊಂಬು ಜಂಭ ಕೊಚ್ಚಿಕೊಳ್ಳುತ್ತಿತ್ತು.
IRVKN ಈ ನಾಲ್ಕನೆಯ ಮೃಗದ ವಿಷಯವಾಗಿಯೂ, ಅದರ ತಲೆಯ ಮೇಲಣ ಹತ್ತು ಕೊಂಬುಗಳ ವಿಷಯವಾಗಿಯೂ