Versions
KNV ಆ ಕೊಂಬುಗಳ ಬಗ್ಗೆ ನಾನು ಆಲೋಚಿಸು ತ್ತಿರುವಾಗ ಇಗೋ, ಮತ್ತೊಂದು ಚಿಕ್ಕ ಕೊಂಬು ಅವುಗಳಲ್ಲಿ ಎದ್ದು ಕಾಣುತ್ತಿತ್ತು. ಇದರ ಮುಂದೆ ಮೊದ ಲಿನ ಕೊಂಬುಗಳಲ್ಲಿ ಮೂರು ಬೇರುಸಹಿತ ಕೀಳಲ್ಪ ಟ್ಟಿವೆ ಮತ್ತು ಇಗೋ, ಈ ಕೊಂಬಿನಲ್ಲಿ ಮನುಷ್ಯರ ಕಣ್ಣುಗಳ ಹಾಗೆ ಕಣ್ಣುಗಳೂ ಬಡಾಯಿಕೊಚ್ಚುವ ಬಾಯಿಯೂ ಇದ್ದವು.
ERVKN “ನಾನು ಆ ಕೊಂಬುಗಳನ್ನು ನೋಡುತ್ತಿರಲು, ಅವುಗಳ ನಡುವೆ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು. ಅದರ ದೆಸೆಯಿಂದ ಮುಂಚಿನ ಕೊಂಬುಗಳಲ್ಲಿ ಮೂರು, ಬೇರುಸಹಿತ ಕೀಳಲ್ಪಟ್ಟವು. ಈ ಚಿಕ್ಕ ಕೊಂಬಿನ ಮೇಲೆ ಕಣ್ಣುಗಳಿದ್ದವು. ಈ ಕಣ್ಣುಗಳು ಮನುಷ್ಯನ ಕಣ್ಣಿನಂತಿದ್ದವು. ಈ ಚಿಕ್ಕ ಕೊಂಬಿನ ಮೇಲೆ ಒಂದು ಬಾಯಿ ಇತ್ತು; ಆ ಬಾಯಿ ಜಂಬ ಕೊಚ್ಚಿಕೊಳ್ಳುತ್ತಿತ್ತು.
IRVKN ನಾನು ಆ ಕೊಂಬುಗಳನ್ನು ನೋಡುತ್ತಿರುವಾಗಲೆ ಇಗೋ, ಅವುಗಳ ನಡುವೆ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು; ಅದಕ್ಕೆ ಎಡೆಮಾಡಿ ಕೊಡಲು ಮೊದಲಿನ ಕೊಂಬುಗಳಲ್ಲಿ ಮೂರು ಬೇರು ಸಹಿತ ಕೀಳಲ್ಪಟ್ಟವು. ಆಹಾ, ಈ ಕೊಂಬಿನಲ್ಲಿ ಮನುಷ್ಯನ ಕಣ್ಣುಗಳಂತಿರುವ ಕಣ್ಣುಗಳೂ, ಬಡಾಯಿ ಕೊಚ್ಚಿಕೊಳ್ಳುವ ಬಾಯಿಯೂ ಇದ್ದವು. PEPS