Bible Versions
Bible Books

Daniel 9:5 (YLT) Young's Literal Translation

Versions

KNV   ನಾವು ಪಾಪ ಅಕ್ರಮವನ್ನು ಮಾಡಿದ್ದೇವೆ; ಇದಲ್ಲದೆ ಕೆಟ್ಟವರಾಗಿ ನಡೆದು ತಿರುಗಿಬಿದ್ದಿದ್ದೇವೆ; ಅಂದರೆ ನಿನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಬಿಟ್ಟುಹೋಗಿದ್ದೇವೆ.
ERVKN   “ಆದರೆ ಯೆಹೋವನೇ, ನಾವು ಪಾಪ ಮಾಡಿದ್ದೇವೆ. ನಾವು ತಪ್ಪುಗಳನ್ನು ಮಾಡಿದ್ದೇವೆ. ನಾವು ನಿನಗೆ ವಿರೋಧವಾಗಿ ದಂಗೆ ಎದ್ದಿದ್ದೇವೆ. ನಾವು ನಿನ್ನ ಆಜ್ಞೆಗಳನ್ನು ಮತ್ತು ಸರಿಯಾದ ನಿರ್ಣಯಗಳನ್ನು ತೊರೆದಿದ್ದೇವೆ.
IRVKN   ನಾವು ಪಾಪಾಪರಾಧಗಳನ್ನು ಮಾಡಿ ಕೆಟ್ಟವರಾಗಿ ನಡೆದು ನಿನಗೆ ತಿರುಗಿಬಿದ್ದು ನಿನ್ನ ಆಜ್ಞಾವಿಧಿಗಳನ್ನು ತೊರೆದು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us