Bible Versions
Bible Books

Daniel 9:7 (YLT) Young's Literal Translation

Versions

KNV   ಕರ್ತನೇ, ನೀನು ನೀತಿವಂತನು; ಆದರೆ ನಾವು ದಿನದ ಪ್ರಕಾರ ನಾಚಿಕೆಗೀಡಾದವರು; ಯೆಹೂದದ ಮನುಷ್ಯರನ್ನೂ ಯೆರೂಸಲೇಮಿನ ನಿವಾ ಸಿಗಳನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಹತ್ತಿರದಲ್ಲಿ ರುವವರನ್ನೂ ಮತ್ತು ದೂರದಲ್ಲಿರುವವರನ್ನೂ ಅವರು ನಿನಗೆ ವಿರುದ್ಧವಾಗಿ ಮಾಡಿರುವ ಅವರ ಅಪರಾಧದ ನಿಮಿತ್ತ ನೀನು ಅವರನ್ನು ಎಲ್ಲಾ ದೇಶಗಳಲ್ಲಿಯೂ ಓಡಿಸಿ ಬಿಟ್ಟಿದ್ದೀ.
ERVKN   “ಯೆಹೋವನೇ, ನೀನು ಒಳ್ಳೆಯವನು, ಒಳ್ಳೆಯತನ ನಿನ್ನ ಪಾಲಾಗಿದೆ. ಆದರೆ ಈಗ ನಮ್ಮದು ನಾಚಿಕೆಪಡುವ ಸ್ಥಿತಿಯಾಗಿದೆ. ಯೆಹೂದ ಮತ್ತು ಜೆರುಸಲೇಮಿನ ಜನರು ನಾಚಿಕೆಪಡುವಂತಾಗಿದೆ. ಹತ್ತಿರದಲ್ಲಿದ್ದವರು ಹಾಗೂ ದೂರದಲ್ಲಿದ್ದವರು, ಒಟ್ಟಿನಲ್ಲಿ ಇಸ್ರೇಲಿನ ಎಲ್ಲ ಜನರು ನಾಚಿಕೆಪಡುವಂತಾಗಿದೆ. ಯೆಹೋವನೇ, ನೀನು ಜನರನ್ನು ಎಲ್ಲಾ ದೇಶಗಳಲ್ಲಿ ಚದರಿಸಿ ಬಿಟ್ಟಿರುವೆ. ಎಲ್ಲಾ ದೇಶಗಳಲ್ಲಿರುವ ಇಸ್ರೇಲರು ನಾಚಿಕೆಪಡಬೇಕಾಗಿದೆ. ಯೆಹೋವನೇ, ನಿನ್ನ ವಿರುದ್ಧ ಮಾಡಿದ ಎಲ್ಲಾ ಹೀನಕಾರ್ಯಗಳಿಗಾಗಿ ಅವರು ನಾಚಿಕೆಪಡಬೇಕಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us