Versions
KNV ನಿಮ್ಮ ಹೃದಯವು ಮರುಳುಗೊಳ್ಳದ ಹಾಗೆಯೂ ನೀವು ಓರೆಯಾಗಿ ಹೋಗಿ ಬೇರೆ ದೇವರುಗಳನ್ನು ಸೇವಿಸಿ ಅಡ್ಡಬೀಳದ ಹಾಗೆಯೂ
ERVKN “ಆದುದ್ದರಿಂದ ಜಾಗರೂಕರಾಗಿರಿ. ಬೇರೆ ದೇವರುಗಳನ್ನು ಸೇವೆಮಾಡಿ ಆರಾಧಿಸಬೇಡಿ.
IRVKN ಆದರೆ ನೀವು ಎಚ್ಚರದಿಂದಿರಬೇಕು; ನಿಮ್ಮ ಹೃದಯವು ಮರುಳುಗೊಂಡು ಯೆಹೋವನು ಹೇಳಿದ ಮಾರ್ಗವನ್ನು ಬಿಟ್ಟು, ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ,