Bible Versions
Bible Books

Deuteronomy 15:15 (YLT) Young's Literal Translation

Versions

KNV   ನೀನು ಐಗುಪ್ತದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ವಿಮೋಚಿಸಿ ದನೆಂದೂ ಜ್ಞಾಪಕಮಾಡಿಕೊಳ್ಳಬೇಕು; ಆದದರಿಂದ ನಾನು ಈಹೊತ್ತು ಇದನ್ನು ನಿನಗೆ ಆಜ್ಞಾಪಿಸುತ್ತೇನೆ.
ERVKN   ನೀವು ಈಜಿಪ್ಟಿನಲ್ಲಿ ದಾಸತ್ವದಲ್ಲಿದ್ದುದನ್ನು ನೆನಪುಮಾಡಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿದನು. ಆದುದ್ದರಿಂದಲೇ ನಾನು ಆಜ್ಞೆಯನ್ನು ನಿಮಗೆ ಕೊಡುತ್ತಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us