Bible Versions
Bible Books

Deuteronomy 15:4 (YLT) Young's Literal Translation

Versions

KNV   ಬಡತನವು ನಿನ್ನ ಮಧ್ಯದಲ್ಲಿರದ ಹಾಗೆ; ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನಪಡಿಸಿಕೊಳ್ಳು ವದಕ್ಕೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಕರ್ತನು ನಿನ್ನನ್ನು ಬಹಳವಾಗಿ ಆಶೀರ್ವದಿಸುವನು.
ERVKN   ನಿಮ್ಮ ದೇಶದಲ್ಲಿ ಯಾರೂ ಬಡವರಾಗಿರಬಾರದು. ಯಾಕೆಂದರೆ ಯೆಹೋವನೇ ನಿಮಗೆ ದೇಶವನ್ನು ಕೊಡುತ್ತಿದ್ದಾನೆ; ಮತ್ತು ಯೆಹೋವನು ನಿಮ್ಮನ್ನು ಅಧಿಕವಾಗಿ ಆಶೀರ್ವದಿಸುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us