Versions
KNV ನೀನು ಯುದ್ಧಮಾಡುವ ನಿಮಿತ್ತ ಒಂದು ಪಟ್ಟ ಣದ ಹತ್ತಿರ ಬಂದರೆ ಸಮಾಧಾನಕ್ಕಾಗಿ ಅದನ್ನು ಕರೆಯಬೇಕು.
ERVKN “ನೀವು ಒಂದು ಪಟ್ಟಣವನ್ನು ಆಕ್ರಮಿಸಲು ಹೋದಾಗ, ಅಲ್ಲಿಯ ಜನರಿಗೆ ‘ಶಾಂತಿಸಂಧಾನ’ಕ್ಕೆ ಕರೆಯನ್ನು ಕೊಡಬೇಕು.
IRVKN ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಅದರ ಹತ್ತಿರಕ್ಕೆ ಬಂದಾಗ ಮೊದಲು ಅದು ಯುದ್ಧವಿಲ್ಲದೆ ಸಮಾಧಾನದಿಂದಲೇ ಅಧೀನವಾಗಬಹುದೆಂದು ಪ್ರಕಟಿಸಬೇಕು.