Bible Versions
Bible Books

Deuteronomy 20:5 (YLT) Young's Literal Translation

Versions

KNV   ಆಗ ಅಧಿಕಾರಿಗಳು ಜನಕ್ಕೆ--ಹೊಸ ಮನೆಯನ್ನು ಕಟ್ಟಿ ಗೃಹಪ್ರತಿಷ್ಠೆಮಾಡದ ಮನುಷ್ಯನು ಯುದ್ಧದಲ್ಲಿ ಸಾಯಲಾಗಿ ಮತ್ತೊಬ್ಬನು ಗೃಹಪ್ರತಿಷ್ಠೆಮಾಡದ ಹಾಗೆ ಅವನು ತಿರುಗಿಕೊಂಡು ತನ್ನ ಮನೆಗೆ ಹೋಗಲಿ.
ERVKN   “ಆ ಲೇವಿಯ ಅಧಿಕಾರಿಗಳು ಸೈನಿಕರಿಗೆ, ‘ನಿಮ್ಮಲ್ಲಿ ಯಾರಾದರೂ ಹೊಸಮನೆಯನ್ನು ಕಟ್ಟಿ ಗೃಹಪ್ರವೇಶ ಮಾಡಿರದಿದ್ದರೆ ಅವನು ತನ್ನ ಮನೆಗೆ ಹೋಗಲಿ. ಒಂದುವೇಳೆ ಅವನು ರಣರಂಗದಲ್ಲಿ ಸತ್ತರೆ ಇನ್ನೊಬ್ಬನು ಅವನ ಮನೆಗೆ ಸೇರಿಕೊಳ್ಳಬಹುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us