Bible Versions
Bible Books

Deuteronomy 21:18 (YLT) Young's Literal Translation

Versions

KNV   ಒಬ್ಬ ಮನುಷ್ಯನಿಗೆ ಮೊಂಡನೂ ತಿರುಗಿ ಬೀಳುವ ವನೂ ಆಗಿರುವ ಮಗನಿದ್ದರೆ ಅವನು ತಂದೆಯ ಮಾತನ್ನು ತಾಯಿಯ ಮಾತನ್ನು ಕೇಳದೆಯೂ, ಅವರು ಅವನನ್ನು ಶಿಕ್ಷಿಸಿ ಹೇಳುವ ಮಾತನ್ನೂ ಕೇಳದೆಯೂ ಹೋದರೆ
ERVKN   “ಒಬ್ಬ ಮನುಷ್ಯನಿಗೆ ಹಠಮಾರಿಯಾದ ಅವಿಧೇಯ ಮಗನಿರಬಹುದು. ಮಗನು ತಂದೆಯ ಮಾತನ್ನಾಗಲಿ ತಾಯಿಯ ಮಾತನ್ನಾಗಲಿ ಕೇಳದವನಾಗಿದ್ದರೆ ಅವನಿಗೆ ಅವರು ಶಿಕ್ಷೆ ಕೊಟ್ಟರೂ ಅವನು ಅವರಿಗೆ ವಿಧೇಯನಾಗದಿದ್ದರೆ, ಅವರ ಮಾತುಗಳನ್ನು ಕೇಳದಿದ್ದರೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us