Bible Versions
Bible Books

Deuteronomy 22:2 (YLT) Young's Literal Translation

Versions

KNV   ಆದರೆ ನಿನ್ನ ಸಹೋದರನು ನಿನಗೆ ಸವಿಾಪವಾಗಿರದೆ ಹೋದರೆ ಇಲ್ಲವೆ ಅವನ ಗುರುತು ನಿನಗೆ ತಿಳಿಯದೆ ಇದ್ದರೆ ತಪ್ಪಿ ಹೋದದ್ದನ್ನು ನಿನ್ನ ಮನೆಗೆ ಒಯ್ಯಬೇಕು; ನಿನ್ನ ಸಹೋದರನು ಅದನ್ನು ಹುಡುಕುವ ವರೆಗೆ ಅದು ನಿನ್ನ ಸಂಗಡ ಇರಬೇಕು; ತರುವಾಯ ಅದನ್ನು ಹಿಂದಕ್ಕೆ ಅವನಿಗೆ ಕೊಡಬೇಕು.
ERVKN   ಪಶುವಿನ ಧಣಿ ಯಾರೆಂದು ನಿಮಗೆ ಗೊತ್ತಾಗದಿದ್ದರೆ ಅಥವಾ ಅವನು ನಿಮಗೆ ತುಂಬಾ ದೂರದಲ್ಲಿದ್ದರೆ ಅದರ ಧಣಿಯು ಅದನ್ನು ಹುಡುಕಿಕೊಂಡು ಬರುವ ತನಕ ನೀವು ಪಶುವನ್ನು ನಿಮ್ಮ ಮನೆಯಲ್ಲಿ ಇಟ್ಟುಕೊಳ್ಳಬೇಕು. ಅವನು ಬಂದಾಗ ಅದನ್ನು ಹಿಂದಿರುಗಿಸಬೇಕು.
IRVKN   ಅವನು ನಿಮಗೆ ದೂರವಾಗಿದ್ದರೆ ಇಲ್ಲವೆ ಅವನು ಯಾರೋ ಎಂದು ನಿಮಗೆ ತಿಳಿಯದೆ ಹೋದರೆ, ಪಶುವನ್ನು ನಿಮ್ಮ ಮನೆಗೆ ಹೊಡೆದುಕೊಂಡು ಬಂದು ಕಾಯಬೇಕು. ಅವನು ಅದನ್ನು ಹುಡುಕುತ್ತಾ ಬಂದಾಗ ನೀವು ಅದನ್ನು ಅವನಿಗೆ ಹಿಂತಿರುಗಿ ಕೊಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us