Bible Versions
Bible Books

Deuteronomy 23:11 (YLT) Young's Literal Translation

Versions

KNV   ಸಂಜೆ ಆಗುತ್ತಿರುವಾಗ ಅವನು ನೀರಿನಲ್ಲಿ ತೊಳ ಕೊಳ್ಳಲಿ; ಸೂರ್ಯನು ಮುಣುಗಿದಾಗ ಪಾಳೆಯದ ಒಳಗೆ ತಿರಿಗಿ ಬರಲಿ.
ERVKN   ಸಾಯಂಕಾಲವಾದಾಗ ಅವನು ಸ್ನಾನಮಾಡಿ ಸೂರ್ಯ ಮುಳುಗಿದ ಬಳಿಕ ಪಾಳೆಯದೊಳಕ್ಕೆ ಬರಬಹುದು.
IRVKN   ಅವನು ಸಂಜೆಯ ವೇಳೆಯಲ್ಲಿ ಸ್ನಾನಮಾಡಿ ಸೂರ್ಯನು ಮುಳುಗಿದ ಮೇಲೆ ಪಾಳೆಯದೊಳಗೆ ಬರಬಹುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us