Versions
KNV ನೀನು ನಿನ್ನ ನೆರೆಯವನಿಗೆ ಯಾವದೊಂದು ಕೈಗಡ ಕೊಟ್ಟರೆ ಅವನ ಒತ್ತೆಯನ್ನು ಕೇಳುವ ಹಾಗೆ ಅವನ ಮನೆಯಲ್ಲಿ ಪ್ರವೇಶಿಸಬಾರದು.
ERVKN “ನೀವು ಯಾರಿಗಾದರೂ ಸಾಲಕೊಟ್ಟರೆ ಅದಕ್ಕೆ ಒತ್ತೆಯಾಗಿ ವಸ್ತುವನ್ನು ತೆಗೆದುಕೊಳ್ಳಲು ಅವನ ಮನೆಯೊಳಗೆ ಹೋಗಬೇಡಿ.
IRVKN ಮತ್ತೊಬ್ಬನಿಗೆ ಸಾಲಕೊಡುವಾಗ ಒತ್ತೆಯನ್ನು ತೆಗೆದುಕೊಳ್ಳುವುದಕ್ಕೆ ಅವನ ಮನೆಯೊಳಕ್ಕೆ ಹೋಗದೆ ಹೊರಗೆ ಇರಬೇಕು.