Bible Versions
Bible Books

Deuteronomy 25:19 (YLT) Young's Literal Translation

Versions

KNV   ಆದದರಿಂದ ನಿನ್ನ ದೇವರಾದ ಕರ್ತನು ನಿನಗೆ ವಶಮಾಡಿಕೊಳ್ಳುವದಕ್ಕೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಸುತ್ತಲಾಗಿರುವ ಶತ್ರುಗಳಿಂದ ನಿನ್ನ ದೇವರಾದ ಕರ್ತನು ನಿನ್ನನ್ನು ಬಿಡಿಸಿ ವಿಶ್ರಾಂತಿ ಕೊಟ್ಟ ಮೇಲೆ ಆಮಾಲೇಕ್ಯನ ಜ್ಞಾಪಕವನ್ನು ಆಕಾಶದ ಕೆಳಗಿಂದ ಅಳಿಸಿಬಿಡಬೇಕು; ಇದನ್ನು ಮರೆಯಬಾರದು.
ERVKN   ಆದುದರಿಂದಲೇ ಅಮಾಲೇಕ್ಯರನ್ನು ಭೂಮುಖದಲ್ಲಿರದಂತೆ ಮಾಡಬೇಕು. ನೀವು ನಿಮ್ಮ ದೇಶವನ್ನು ಪ್ರವೇಶಿಸುವಾಗ ನೀವು ಹಾಗೆ ಮಾಡಬೇಕು. ನಿಮ್ಮ ಸುತ್ತಮುತ್ತಲಿರುವ ವೈರಿಗಳಿಂದ ದೇವರು ನಿಮಗೆ ಶಾಂತಿಯನ್ನು ಅನುಗ್ರಹಿಸುವನು. ಆದರೆ ಅಮಾಲೇಕ್ಯರನ್ನು ನಾಶಮಾಡುವ ಕಾರ್ಯವನ್ನು ಮರೆಯಬೇಡಿರಿ.
IRVKN   ಆದಕಾರಣ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿಮ್ಮನ್ನು ಸೇರಿಸಿ ಸುತ್ತಲು ಯಾವ ಶತ್ರುಗಳೂ ಇಲ್ಲದಂತೆ ಮಾಡಿದಾಗ ಭೂಮಿಯ ಮೇಲೆ ಅಮಾಲೇಕ್ಯರ ಹೆಸರೇ ಉಳಿಯದಂತೆ ನೀವು ಮಾಡಬೇಕು; ಇದನ್ನು ಮರೆಯಬಾರದು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us