Versions
KNV ಆಗ ಅವಳು ಹೆರುವ ಚೊಚ್ಚಲ ಮಗನು ಸತ್ತವನಾದ ಅವನ ಸಹೋದರನ ಹೆಸರಿಗೆ ಇವನ ಹೆಸರು ಇಸ್ರಾಯೇಲಿನಲ್ಲಿಂದ ಅಳಿಸಲ್ಪಡದ ಹಾಗೆ ನಿಲ್ಲಬೇಕು.
ERVKN ಅವಳಿಗೆ ಅವನಿಂದ ಹುಟ್ಟುವ ಮೊದಲನೆಯ ಮಗು ಅವಳ ಮೊದಲನೆಯ ಗಂಡನಿಗೆ ಸೇರಿದ್ದೆಂದು ಪರಿಗಣಿಸಲ್ಪಡಬೇಕು. ಹೀಗೆ ಸತ್ತುಹೋದ ಅಣ್ಣನ ವಂಶವು ಮುಂದುವರಿಯುವುದು.
IRVKN ಅವಳಲ್ಲಿ ಹುಟ್ಟುವ ಚೊಚ್ಚಲಮಗನು ಸತ್ತವನ ಮಗನೆಂದು ಎಣಿಸಲ್ಪಡಬೇಕು. ಹೀಗೆ ಮಾಡುವುದರಿಂದ ಸತ್ತವನ ಹೆಸರು ಇಸ್ರಾಯೇಲರೊಳಗಿಂದ ಅಳಿಸಿ ಹೋಗುವುದಿಲ್ಲ.