Bible Versions
Bible Books

Deuteronomy 26:13 (YLT) Young's Literal Translation

Versions

KNV   ಆಗ ನೀನು ನಿನ್ನ ದೇವರಾದ ಕರ್ತನ ಮುಂದೆ--ನಾನು ಪರಿಶುದ್ಧವಾದವುಗಳನ್ನು ನನ್ನ ಮನೆಯೊಳಗಿಂದ ತಕ್ಕೊಂಡು ನೀನು ನನಗೆ ಆಜ್ಞಾಪಿಸಿದ ಎಲ್ಲಾ ಆಜ್ಞೆಗಳ ಹಾಗೆಯೇ ಲೇವಿಗೂ ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಕೊಟ್ಟಿ ದ್ದೇನೆ; ನಿನ್ನ ಆಜ್ಞೆಗಳನ್ನು ವಿಾರಲಿಲ್ಲ, ಮರೆಯಲಿಲ್ಲ.
ERVKN   ನಿನ್ನ ದೇವರಾದ ಯೆಹೋವನಿಗೆ ನೀನು ಹೀಗೆ ಹೇಳಬೇಕು: ‘ನನ್ನ ಮನೆಯೊಳಗಿಂದ ನನ್ನ ಬೆಳೆಯ ಪರಿಶುದ್ಧ ಭಾಗವನ್ನು ತೆಗೆದು ಲೇವಿಯರಿಗೆ, ಪರದೇಶಸ್ಥರಿಗೆ, ಅನಾಥರಿಗೆ, ವಿಧವೆಯರಿಗೆ ಕೊಟ್ಟಿರುತ್ತೇನೆ. ನಿನ್ನ ಕಟ್ಟಳೆಗಳನ್ನೆಲ್ಲಾ ಅನುಸರಿಸಿದ್ದೇನೆ. ನಿನ್ನ ಆಜ್ಞೆಗಳಿಗೆ ವಿಧೇಯನಾಗಲು ನಿರಾಕರಿಸಲಿಲ್ಲ, ನಾನು ಅವುಗಳನ್ನು ಮರೆಯಲಿಲ್ಲ.
IRVKN   ಆಗ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ, “ನಾವು ಪ್ರತ್ಯೇಕಿಸಿದ ವಸ್ತುಗಳನ್ನು ಮನೆಯಿಂದ ತೆಗೆದುಕೊಂಡು ಬಂದಿದ್ದೇವೆ. ನೀನು ಆಜ್ಞಾಪಿಸಿದ ಮೇರೆಗೆ ಅವುಗಳನ್ನು ಲೇವಿಯರು, ಪರದೇಶಿಗಳು, ಅನಾಥರು, ವಿಧವೆಯರು ಇಂಥವರಿಗೆ ಕೊಟ್ಟಿದ್ದೇವೆ ನಿನ್ನ ಆಜ್ಞೆಗಳಲ್ಲಿ ಒಂದನ್ನೂ ಮೀರಲಿಲ್ಲ ಮತ್ತು ಮರೆಯಲೂ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us