Bible Versions
Bible Books

Deuteronomy 28:61 (YLT) Young's Literal Translation

Versions

KNV   ನೀನು ಪೂರ್ಣವಾಗಿ ನಾಶವಾಗುವ ವರೆಗೆ ನ್ಯಾಯ ಪ್ರಮಾಣದ ಪುಸ್ತಕದಲ್ಲಿ ಬರೆಯದ ರೋಗಗಳನ್ನೂ ಬೇನೆಗಳನ್ನೂ ಕರ್ತನು ನಿನ್ನ ಮೇಲೆ ತರುವನು.
ERVKN   ಪುಸ್ತಕದಲ್ಲಿ ಬರೆದಿಲ್ಲದ ಸಂಕಟಗಳೂ ರೋಗಗಳೂ ನಿಮಗೆ ಪ್ರಾಪ್ತಿಯಾಗುವವು. ನೀವು ನಾಶವಾಗುವ ತನಕ ಅವೆಲ್ಲಾ ನಿಮಗೆ ಬರುತ್ತವೆ.
IRVKN   ಇಷ್ಟು ಮಾತ್ರವಲ್ಲದೆ ಧರ್ಮಶಾಸ್ತ್ರಗ್ರಂಥದಲ್ಲಿ ಬರೆಯದೆ ಇರುವ ವಿಧವಿಧವಾದ ರೋಗಗಳನ್ನೂ ಮತ್ತು ವ್ಯಾಧಿಗಳನ್ನೂ ನಿಮ್ಮ ಮೇಲೆ ಬರಮಾಡಿ ನಿಮ್ಮನ್ನು ನಾಶಮಾಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us