Bible Versions
Bible Books

Deuteronomy 28:9 (YLT) Young's Literal Translation

Versions

KNV   ನೀನು ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ಕಾಪಾಡಿ ಆತನ ಮಾರ್ಗಗಳಲ್ಲಿ ನಡೆದರೆ ಕರ್ತನು ನಿನಗೆ ಪ್ರಮಾಣಮಾಡಿದ ಹಾಗೆ ನಿನ್ನನ್ನು ತನಗೆ ಪರಿಶುದ್ಧ ಜನವಾಗಿ ಸ್ಥಾಪಿಸುವನು.
ERVKN   ನೀವು ಯೆಹೋವನ ಆಜ್ಞೆಗಳಿಗೆ ವಿಧೇಯರಾದರೆ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ತನ್ನ ವಾಗ್ದಾನಕ್ಕನುಸಾರವಾಗಿ ವಿಶೇಷವಾದ ಸ್ವಕೀಯ ಪ್ರಜೆಯನ್ನಾಗಿ ಮಾಡುವನು.
IRVKN   ನೀವು ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನು ಅನುಸರಿಸಿ ಆತನು ಹೇಳಿದ ಮಾರ್ಗದಲ್ಲೇ ನಡೆದರೆ, ಆತನು ವಾಗ್ದಾನಮಾಡಿದಂತೆ ನಿಮ್ಮನ್ನು ತನಗೋಸ್ಕರ ಮೀಸಲಾದ ಜನರನ್ನಾಗಿ ಸ್ಥಾಪಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us