Versions
KNV ಸತ್ತವರ ಮತ್ತು ಸೆರೆಯವರ ರಕ್ತದಿಂದಲೂ ಆರಂಭದ ಶತ್ರುವಿನ ಪ್ರತೀಕಾರದಿಂದಲೂ ನನ್ನ ಬಾಣಗಳನ್ನು ರಕ್ತದಿಂದ ಅಮಲೇರುವಂತೆ ಮಾಡು ವೆನು. ನನ್ನ ಕತ್ತಿ ಮಾಂಸವನ್ನು ತಿನ್ನುವದು.
ERVKN ನನ್ನ ವೈರಿಗಳು ಕೊಲ್ಲಲ್ಪಡುವರು ಮತ್ತು ಸೆರೆಯಾಳುಗಳಾಗಿ ಒಯ್ಯಲ್ಪಡುವರು. ನನ್ನ ಬಾಣಗಳು ಅವರ ರಕ್ತದಿಂದ ಮುಚ್ಚಲ್ಪಟ್ಟಿವೆ. ನನ್ನ ಖಡ್ಗವು ಅವರ ಸೈನಿಕರ ರುಂಡ ಹಾರಿಸುವುದು.