Bible Versions
Bible Books

Deuteronomy 32:46 (YLT) Young's Literal Translation

Versions

KNV   ನಾನು ಹೊತ್ತು ನಿಮಗೆ ಸಾಕ್ಷಿಯಾಗಿ ಹೇಳುವ ಮಾತುಗಳನ್ನೆಲ್ಲಾ ನಿಮ್ಮ ಹೃದಯಗಳಲ್ಲಿ ಇಡಿರಿ; ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಕೈಕೊಳ್ಳುವದಕ್ಕೆ ನಿಮ್ಮ ಮಕ್ಕಳಿಗೆ ಆಜ್ಞಾಪಿಸಬೇಕು.
ERVKN   ಹೀಗೆ ಹೇಳಿದನು: “ನಾನು ದಿನ ಹೇಳಿದ ಎಲ್ಲಾ ಆಜ್ಞೆಗಳನ್ನು ಅನುಸರಿಸಲು ಜಾಗರೂಕರಾಗಿರಿ. ಅವುಗಳನ್ನು ನಿಮ್ಮ ಮಕ್ಕಳಿಗೂ ತಿಳಿಸಿ; ಕಟ್ಟಳೆಗಳನ್ನು ಸಂಪೂರ್ಣವಾಗಿ ಕೈಗೊಳ್ಳುವಂತೆ ಅವರಿಗೆ ಬೋಧಿಸಿರಿ, ಕಲಿಸಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us