Bible Versions
Bible Books

Deuteronomy 32:49 (YLT) Young's Literal Translation

Versions

KNV   ಅಬಾರೀಮ್‌ ಪರ್ವತದ ಮೇಲೆ ಮೋವಾಬ್‌ ದೇಶದ ಲ್ಲಿಯೂ ಯೆರಿಕೋವಿಗೆ ಎದುರಾಗಿಯೂ ಇರುವ ನೆಬೋ ಬೆಟ್ಟದ ಮೇಲೆ ಏರಿಹೋಗು; ನಾನು ಇಸ್ರಾ ಯೇಲ್‌ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಡುವ ಕಾನಾನ್‌ ದೇಶವನ್ನು ನೋಡು,
ERVKN   “ಮೋವಾಬ್ ಪ್ರಾಂತ್ಯದಲ್ಲಿರುವ ಅಬಾರೀಮ್ ಬೆಟ್ಟದ ಸಾಲಿಗೆ ಹೋಗಿ ಅಲ್ಲಿ ನೆಬೋ ಬೆಟ್ಟವನ್ನೇರು. ಇದು ಯೆರಿಕೋ ಕೋಟೆಗೆ ಎದುರಾಗಿ ಇದೆ. ಅಲ್ಲಿಂದ ನಾನು ಇಸ್ರೇಲರಿಗೆ ಕೊಡುವ ಕಾನಾನ್ ದೇಶವನ್ನು ನೀನು ನೋಡುವಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us