Versions
KNV ಇಸ್ರಾಯೇಲ್ ಮಕ್ಕಳು ಮೋವಾಬಿನ ಬೈಲಿನಲ್ಲಿ ಮೋಶೆಯ ನಿಮಿತ್ತ ಮೂವತ್ತು ದಿವಸ ಅತ್ತರು. ಈ ಪ್ರಕಾರ ಮೋಶೆಯ ನಿಮಿತ್ತವಾದ ಗೋಳಾಟದಲ್ಲಿ ಅಳುವ ದಿವಸಗಳು ಮುಗಿದವು.
ERVKN ಇಸ್ರೇಲರು ಮೋಶೆಗಾಗಿ ಮೂವತ್ತು ದಿವಸಗಳ ತನಕ ಗೋಳಾಡಿದರು. ಶೋಕದ ದಿವಸಗಳು ಕಳೆಯುವ ತನಕ ಅವರು ಮೋವಾಬಿನಲ್ಲಿದ್ದ ಜೋರ್ಡನ್ ಕಣಿವೆಯಲ್ಲಿ ತಂಗಿದ್ದರು.