Versions
KNV ಬೈಲು ಸೀಮೆಯ ಎಲ್ಲಾ ಪಟ್ಟಣಗಳನ್ನೂ ಎಲ್ಲಾ ಗಿಲ್ಯಾದನ್ನೂ ಬಾಷಾನಿ ನಲ್ಲಿ ಓಗನ ರಾಜ್ಯದ ಪಟ್ಟಣಗಳಾದ ಸಲ್ಕಾ, ಎದ್ರೈ ವರೆಗೆ ಎಲ್ಲಾ ಬಾಷಾನನ್ನೂ ತಕ್ಕೊಂಡೆವು,
ERVKN ಗಿಲ್ಯಾದ್ ಪ್ರಾಂತ್ಯ ಮತ್ತು ಎತ್ತರವಾದ ಬಯಲಿನಲ್ಲಿದ್ದ ಪಟ್ಟಣಗಳನ್ನೆಲ್ಲಾ ನಾವು ಸ್ವಾಧೀನಮಾಡಿಕೊಂಡೆವು. ಸಲ್ಕಾ ಮತ್ತು ಎದ್ರೈ ಪಟ್ಟಣಗಳ ತನಕವಿರುವ ಬಾಷಾನ್ ದೇಶವನ್ನೆಲ್ಲಾ ನಾವು ಸ್ವಾಧೀನಮಾಡಿಕೊಂಡೆವು.”
IRVKN ಹೀಗೆ ಮೀಶೊರೆಂಬ ಎತ್ತರವಾದ ಬೈಲುಸೀಮೆಯ ಎಲ್ಲಾ ಪಟ್ಟಣಗಳನ್ನೂ, ಗಿಲ್ಯಾದ್ ಸೀಮೆಯನ್ನೂ, ಓಗನ ರಾಜ್ಯವಾದ ಸಲ್ಕಾ ಮತ್ತು ಎದ್ರೈ ಎಂಬ ಪಟ್ಟಣಗಳಿಂದ ಕೂಡಿರುವ ಬಾಷಾನ್ ಸೀಮೆಯನ್ನೂ ಸ್ವಾಧೀನಮಾಡಿಕೊಂಡೆವು.