Bible Versions
Bible Books

Deuteronomy 3:14 (YLT) Young's Literal Translation

Versions

KNV   ಮನಸ್ಸೆಯ ಮಗನಾದ ಯಾಯಾರನು ಅರ್ಗೋ ಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯ ವರೆಗೆ ತಕ್ಕೊಂಡು ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನ ವರೆಗೆ ಹವ್ವೊತ್‌ ಯಾಯಾ ರೆಂದು ಹೆಸರಿಟ್ಟನು.
ERVKN   ಮನಸ್ಸೆ ಕುಲದ ಯಾಯೀರ ಎಂಬಾತನು ಅರ್ಗೋಬ್ ಪ್ರದೇಶಗಳನ್ನು ವಶಪಡಿಸಿಕೊಂಡನು. ಪ್ರದೇಶ ಗೆಷೂರ್ಯರ ಮತ್ತು ಮಾಕಾತ್ಯರ ದೇಶದ ಮೇರೆಯ ತನಕ ಹಬ್ಬಿತ್ತು. ಆದುದರಿಂದ ಪ್ರದೇಶಕ್ಕೆ ಯಾಯೀರ್ ಎಂಬ ಹೆಸರು ಬಂತು. ಇಂದಿಗೂ ಜನರು ಊರುಗಳಿಗೆ, “ಯಾಯೀರನ ಬಾಷಾನ್ ಊರುಗಳು” ಎಂದು ಕರೆಯುತ್ತಾರೆ.)
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us