Bible Versions
Bible Books

Deuteronomy 4:14 (YLT) Young's Literal Translation

Versions

KNV   ನೀವು ದಾಟಿಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಮಾಡತಕ್ಕ ನಿಯಮ ನ್ಯಾಯಗಳನ್ನು ನಿಮಗೆ ಬೋಧಿಸಬೇಕೆಂದು ಆಗಲೇ ಕರ್ತನು ನನಗೆ ಆಜ್ಞಾಪಿಸಿದನು.
ERVKN   ಅದೇ ಸಮಯದಲ್ಲಿ ದೇವರಾದ ಯೆಹೋವನು ನನಗೆ ಇತರ ವಿಧಿನಿಯಮಗಳನ್ನು ತಿಳಿಸಿ ನೀವು ವಾಗ್ದಾನ ಮಾಡಿದ ದೇಶದೊಳಗೆ ನೆಲೆಸಿದಾಗ ವಿಧಿನಿಯಮಗಳನ್ನು ಅನುಸರಿಸಲು ನಿಮಗೆ ತಿಳಿಸಲು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us