Versions
KNV ನಾನು ಯೊರ್ದನಿನ ಆಚೆಗೆ ಹೋಗದ ಹಾಗೆ ಯೂ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಆ ಒಳ್ಳೇ ದೇಶದಲ್ಲಿ ಪ್ರವೇಶಿಸದ ಹಾಗೆ ಯೂ ನಿಮ್ಮ ನಿಮಿತ್ತ ಕರ್ತನು ನನ್ನ ಮೇಲೆ ಕೋಪ ಮಾಡಿಕೊಂಡು ಪ್ರಮಾಣಮಾಡಿದನು.
ERVKN “ನಿಮ್ಮ ದೆಸೆಯಿಂದ ಯೆಹೋವನು ನನ್ನ ಮೇಲೆ ಸಿಟ್ಟುಗೊಂಡನು. ಆ ಕಾರಣದಿಂದ ಕಾನಾನ್ ದೇಶವನ್ನು ನಾನು ಪ್ರವೇಶಿಸಬಾರದು ಎಂದು ನನಗೆ ಹೇಳಿರುತ್ತಾನೆ. ಜೋರ್ಡನ್ ನದಿಯಾಚೆ ನಿಮಗೆ ಕೊಡುವ ಆ ಉತ್ತಮ ದೇಶವನ್ನು ನಾನು ನೋಡುವುದಿಲ್ಲವೆಂದು ಪ್ರಮಾಣ ಮಾಡಿದ್ದಾನೆ.