Versions
KNV ಆಗ ಕರ್ತನು ನಿಮ್ಮನ್ನು ಜನಾಂಗ ಗಳಲ್ಲಿ ಚದರಿಸುವನು; ಕರ್ತನು ನಿಮ್ಮನ್ನು ನಡಿಸುವಲ್ಲಿ ಅವರ ಮಧ್ಯದಲ್ಲಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.
ERVKN ಯೆಹೋವನು ನಿಮ್ಮನ್ನು ಅನ್ಯದೇಶಗಳಿಗೆ ಚದರಿಸಿಬಿಡುವನು. ಆತನು ನಿಮ್ಮನ್ನು ಚದರಿಸಿಬಿಡುವ ದೇಶಗಳವರ ಮಧ್ಯದಲ್ಲಿ ನಿಮ್ಮಲ್ಲಿ ಕೆಲವರು ಮಾತ್ರ ಜೀವಂತವಾಗಿ ಉಳಿದುಕೊಳ್ಳುವರು.