Bible Versions
Bible Books

Deuteronomy 4:40 (YLT) Young's Literal Translation

Versions

KNV   ನಿನಗೂ ನಿನ್ನ ತರುವಾಯ ನಿನ್ನ ಮಕ್ಕಳಿಗೂ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಸದಾಕಾಲಕ್ಕೆ ಕೊಡುವ ಭೂಮಿಯ ಮೇಲೆ ನೀನು ಬಹಳ ದಿವಸವಿರುವ ಹಾಗೆಯೂ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ನಿಯಮ ಗಳನ್ನೂ ಆಜ್ಞೆಗಳನ್ನೂ ಕಾಪಾಡು ಎಂದು ಹೇಳಿದನು.
ERVKN   ನಾನು ಹೊತ್ತು ಕೊಡಲಿರುವ ಆತನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ನೀವು ಪರಿಪಾಲಿಸಬೇಕು. ಆಗ ನಿಮಗೂ ನಿಮ್ಮ ನಂತರ ಜೀವಿಸುವ ನಿಮ್ಮ ಮಕ್ಕಳಿಗೂ ಶುಭವಾಗುವುದು. ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ಶಾಶ್ವತವಾಗಿ ಬಾಳುವಿರಿ!”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us