Bible Versions
Bible Books

Deuteronomy 4:42 (YLT) Young's Literal Translation

Versions

KNV   ತಿಳಿಯದೆ, ಮುಂಚೆ ಹಗೆ ಮಾಡಿರದೆ, ತನ್ನ ನೆರೆಯವನನ್ನು ಕೊಂದುಹಾಕಿದ ಕೊಲೆಪಾತಕನು ಓಡಿಹೋಗುವ ಹಾಗೆ ಅವುಗಳನ್ನು ಬೇರೆ ಮಾಡಿದನು. ಅವನು ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕುವನು.
ERVKN   ಯಾವನಾದರೂ ಒಬ್ಬ ಮನುಷ್ಯನನ್ನು ಉದ್ದೇಶವಿಲ್ಲದೆ ಆಕಸ್ಮಿಕವಾಗಿ ಕೊಂದರೆ ಅವನು ಮೂರು ನಗರಗಳಲ್ಲಿ ಯಾವುದಾದರೊಂದರಲ್ಲಿ ಆಶ್ರಯ ತೆಗೆದುಕೊಂಡಲ್ಲಿ ಅವನು ಮರಣದಂಡನೆಯಿಂದ ಪಾರಾಗುವನು ಅಂದರೆ ಅವನು ಕೊಲೆಯಾದವನನ್ನು ದ್ವೇಷಿಸದೆ ಇದ್ದಲ್ಲಿ ಮತ್ತು ಅವನನ್ನು ಕೊಲ್ಲಬೇಕೆಂಬ ಉದ್ದೇಶವಿಲ್ಲದಿದ್ದಲ್ಲಿ ಕೊಲೆಗಾರನು ನಗರದಲ್ಲಿ ಸುರಕ್ಷಿತನಾಗಿರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us