Bible Versions
Bible Books

Deuteronomy 5:14 (YLT) Young's Literal Translation

Versions

KNV   ಏಳನೇ ದಿವಸವು ನಿನ್ನ ದೇವರಾದ ಕರ್ತನ ಸಬ್ಬತ್‌ ದಿವಸವೇ; ಅದ ರಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಎತ್ತೂ ಕತ್ತೆಯೂ ಎಲ್ಲಾಪಶುಗಳೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಯೂ ಯಾವ ಕೆಲಸ ವನ್ನೂ ಮಾಡಬಾರದು. ನಿನ್ನ ದಾಸನೂ ದಾಸಿಯೂ ನಿನ್ನ ಹಾಗೆ ವಿಶ್ರಮಿಸಿಕೊಳ್ಳಬೇಕು.
ERVKN   ಆದರೆ ಏಳನೆಯ ದಿನವು ವಿಶ್ರಾಂತಿಯ ದಿನವಾಗಿದೆ. ದಿನ ಯಾರೂ ಕೆಲಸ ಮಾಡಬಾರದು. ನೀವು ಮಾತ್ರವೇ ಅಲ್ಲ, ನಿಮ್ಮ ಮಕ್ಕಳು, ಸೇವಕರು, ನಿಮ್ಮ ಪಶುಗಳು, ನಿಮ್ಮಲ್ಲಿರುವ ಪರದೇಶಿಯರು ಕೆಲಸಮಾಡದೆ ವಿಶ್ರಾಂತಿಯಲ್ಲಿರಬೇಕು. ನಿಮ್ಮ ದೇವರಾದ ಯೆಹೋವನ ಗೌರವಾರ್ಥವಾಗಿ ಸಬ್ಬತ್ ದಿನವು ವಿಶ್ರಾಂತಿಯ ದಿನವಾಗಿದೆ.
IRVKN   ಏಳನೆಯ ದಿನ ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ. ಅದರಲ್ಲಿ ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡುಮಕ್ಕಳು, ಹೆಣ್ಣುಮಕ್ಕಳು, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ, ಪಶುಗಳು ಮತ್ತು ನಿನ್ನ ಊರಲ್ಲಿರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು. ನಿನ್ನಂತೆಯೇ ನಿನ್ನ ಗಂಡಾಳು ಹೆಣ್ಣಾಳುಗಳಿಗೂ ವಿಶ್ರಾಂತಿ ದೊರೆಯಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us