Bible Versions
Bible Books

Deuteronomy 7:22 (YLT) Young's Literal Translation

Versions

KNV   ನಿನ್ನ ದೇವರಾದ ಕರ್ತನು ಜನಾಂಗಗಳನ್ನು ನಿನ್ನ ಮುಂದೆ ಸ್ವಲ್ಪ ಸ್ವಲ್ಪವಾಗಿ ಹೊರಗೆ ಹಾಕುವನು. ಅಡವಿಯ ಮೃಗಗಳು ನಿನ್ನ ಮೇಲೆ ಹೆಚ್ಚದ ಹಾಗೆ ಅವರನ್ನು ತ್ವರೆಯಾಗಿ ಸಂಹರಿಸಬಾರದು.
ERVKN   ನಿಮ್ಮ ದೇವರಾದ ಯೆಹೋವನು ಜನಾಂಗಗಳವರನ್ನು ಸ್ವಲ್ಪ ಸ್ವಲ್ಪವಾಗಿಯೇ ಅಲ್ಲಿಂದ ತೆಗೆದುಬಿಡುವನು. ನೀವು ಒಂದೇ ಸಮಯಕ್ಕೆ ಎಲ್ಲರನ್ನು ನಾಶಮಾಡಬಾರದು. ಹಾಗೆ ಮಾಡಿದ್ದಲ್ಲಿ ದೇಶದಲ್ಲೆಲ್ಲಾ ಕಾಡುಪ್ರಾಣಿಗಳು ತುಂಬಿಹೋಗುತ್ತವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us