Bible Versions
Bible Books

Deuteronomy 7:3 (YLT) Young's Literal Translation

Versions

KNV   ಇಲ್ಲವೆ ಅವರ ಸಂಗಡ ಮದುವೆಮಾಡಿ ಕೊಳ್ಳಬಾರದು; ನಿನ್ನ ಕುಮಾರ್ತೆಯನ್ನು ಅವನ ಮಗ ನಿಗೆ ಕೊಡಬಾರದು. ನಿನ್ನ ಕುಮಾರನಿಗೆ ಅವನ ಕುಮಾರ್ತೆಯನ್ನು ತಕ್ಕೊಳ್ಳಬಾರದು.
ERVKN   ಅವರೊಳಗಿಂದ ಹೆಣ್ಣನ್ನು ತರಬೇಡಿ. ನಿಮ್ಮ ಗಂಡುಮಕ್ಕಳಾಗಲಿ ಹೆಣ್ಣುಮಕ್ಕಳಾಗಲಿ ಅವರನ್ನು ಮದುವೆಯಾಗಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us