Versions
KNV ನೀವು ನಿಮ್ಮ ದೇವರಾದ ಕರ್ತನ ಮಾತಿಗೆ ವಿಧೇಯರಾಗದ ಕಾರಣ ಕರ್ತನು ನಿಮ್ಮ ಮುಂದೆ ನಾಶಮಾಡುವ ಜನಾಂಗಗಳ ಹಾಗೆಯೇ ನೀವು ನಾಶವಾಗುವಿರಿ.
ERVKN ಯೆಹೋವನು ನಿಮಗೋಸ್ಕರ ಇತರ ಜನಾಂಗಗಳನ್ನು ನಾಶಮಾಡುತ್ತಾನೆ. ನಿಮ್ಮ ದೇವರಾದ ಯೆಹೋವನಿಗೆ ನೀವು ಕಿವಿಗೊಡದೆ ಅನ್ಯದೇವರುಗಳನ್ನು ಅನುಸರಿಸುವುದಾದರೆ ನೀವೂ ಅವರಂತೆ ನಾಶವಾಗುವಿರಿ.