Versions
KNV ಸತ್ತ ನೊಣಗಳು ವೈದ್ಯನ ತೈಲವನ್ನು ದುರ್ವಾಸನೆಗೊಳಿಸುತ್ತವೆ; ಹಾಗೆಯೇ ಸ್ವಲ್ಪ ಮೂಢತನವು ಜ್ಞಾನ ಮತ್ತು ಘನಗಳಿಗೆ ಪ್ರಿಯ ನಾದವನನ್ನು ಕೆಡಿಸುತ್ತದೆ.
ERVKN ಸತ್ತ ನೊಣಗಳಿಂದ ಉತ್ತಮವಾದ ಪರಿಮಳ ತೈಲವು ದುರ್ವಾಸನೆ ಬೀರುವುದು. ಅದೇರೀತಿಯಲ್ಲಿ ಚಿಕ್ಕ ಮೂಢತನವು ಬಹು ಜ್ಞಾನವನ್ನೂ ಸನ್ಮಾನವನ್ನೂ ಹಾಳುಮಾಡಬಲ್ಲದು.