Bible Versions
Bible Books

Ecclesiastes 12:12 (YLT) Young's Literal Translation

Versions

KNV   ಕೊನೆಗೆ ನನ್ನ ಮಗನೇ, ಇವುಗಳಿಂದ ಎಚ್ಚರಿಕೆ ಯಾಗಿರು. ಬಹಳ ಪುಸ್ತಕಗಳನ್ನು ಮಾಡುವದಕ್ಕೆ ಅಂತ್ಯ ವಿಲ್ಲ; ಹೆಚ್ಚು ಅಭ್ಯಾಸವು ಶರೀರಕ್ಕೆ ಆಯಾಸವಾಗಿದೆ.
ERVKN   ಆದ್ದರಿಂದ ಮಗನೇ, ಉಪದೇಶಗಳನ್ನು ಅಧ್ಯಯನ ಮಾಡು, ಆದರೆ ಬೇರೆ ಪುಸ್ತಕಗಳ ಬಗ್ಗೆ ಎಚ್ಚರಿಕೆಯಿಂದಿರು. ಜನರು ಯಾವಾಗಲೂ ಪುಸ್ತಕಗಳನ್ನು ಬರೆಯುತ್ತಿರುತ್ತಾರೆ; ಅತಿಯಾದ ಅಧ್ಯಯನವು ನಿನ್ನನ್ನು ತುಂಬ ಆಯಾಸಗೊಳಿಸುತ್ತದೆ.
IRVKN   ನನ್ನ ಕಂದಾ, ಇವುಗಳಲ್ಲದೆ ಉಳಿದವುಗಳಲ್ಲಿಯೂ ಎಚ್ಚರದಿಂದಿರು. ಬಹಳ ಗ್ರಂಥಗಳ ರಚನೆಗೆ ಮಿತಿಯಿಲ್ಲ. ಅತಿವ್ಯಾಸಂಗವು ದೇಹಕ್ಕೆ ಆಯಾಸ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us