Versions
KNV ಸಮಸ್ತ ವಿಷಯವನ್ನು ನಾವು ಕೇಳಿ ಮುಗಿಸೋಣ; ದೇವರಿಗೆ ಭಯಪಡು; ಆತನ ಆಜ್ಞೆಗಳನ್ನು ಪಾಲಿಸು; ಇದೇ ಮನುಷ್ಯನ ಪ್ರಮುಖ ಕರ್ತವ್ಯ.
ERVKN This verse may not be a part of this translation
IRVKN ವಿಷಯವು ತೀರಿತು,
ಎಲ್ಲವೂ ಕೇಳಿ ಮುಗಿಯಿತು,
ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು,
ಮನುಷ್ಯರೆಲ್ಲರ ಕರ್ತವ್ಯವು ಇದೇ.