Versions
KNV ಅಲ್ಲದೆ ಅವರು ದಿನ್ನೆಗೆ ಹೆದರುವರು; ದಾರಿಯಲ್ಲಿ ಹೆದರಿಕೆಗಳಿರುವವು. ಬಾದಾಮಿಯ ಮರ ಹೂವು ಬಿಡುವದು; ಮಿಡತೆಯು ಭಾರವಾಗಿರುವದು. ಆಶೆ ಬಿದ್ದುಹೋಗುವದು. ಮನು ಷ್ಯನು ತನ್ನ ನಿತ್ಯ ಗೃಹಕ್ಕೆ ಹೋಗುವನು. ಗೋಳಾಡು ವವರು ಬೀದಿಯಲ್ಲಿ ತಿರುಗಾಡುವರು.
ERVKN ನೀನು ಎತ್ತರವಾದ ಸ್ಥಳಗಳ ಬಗ್ಗೆ ಭಯದಿಂದಿರುವೆ; ನಿನ್ನ ಹಾದಿಯಲ್ಲಿರುವ ಪ್ರತಿಯೊಂದು ಚಿಕ್ಕ ವಸ್ತುವಿಗೂ ಹೆದರಿಕೊಂಡು ನಡೆದಾಡುವೆ. ನಿನ್ನ ಕೂದಲು ಬಾದಾಮಿ ಮರದ ಹೂವುಗಳಂತೆ ಬಿಳುಪಾಗುವುದು. ನೀನು ನಡೆಯುವಾಗ ಮಿಡತೆಯಂತೆ ನಿನ್ನನ್ನು ಎಳೆದಾಡಿಕೊಂಡು ನಡೆಯುವೆ; ಮಗುವನ್ನು ಪಡೆಯಲಾರದಷ್ಟು ವಯಸ್ಸಾಗುವುದು. ಆಮೇಲೆ ನೀನು ನಿನ್ನ ಹೊಸಮನೆಗೆ (ಸಮಾಧಿಗೆ) ಹೋಗುವೆ. ನಿನ್ನ ಶವಸಂಸ್ಕಾರಕ್ಕೆ ಹೋಗಲು ಜನರು ಬೀದಿಗಳಲ್ಲಿ ತುಂಬಿರುವರು.
IRVKN ಇದಲ್ಲದೆ ಆ ದಿನಗಳಲ್ಲಿ ಮನುಷ್ಯನಿಗೆ ದಿನ್ನೆಯನ್ನು ಕಂಡರೆ ಭಯ,
ಮತ್ತು ದಾರಿಯಲ್ಲಿ ಅಪಾಯ,
ಬಾದಾಮಿಯ ಮರವು ಹೂ ಬಿಡುವುದು,
ಮಿಡತೆಯು ಕೂಡಾ ಭಾರವಾಗಿರುವುದು,
ಆಶೆಯು ಕುಂದುವುದು.
ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಡುವನು,
ಗೋಳಾಟದವರು ಬೀದಿಯಲ್ಲಿ ತಿರುಗುವರು.