Versions
KNV ಸೂರ್ಯನ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ನಾನು ನೋಡಿದ್ದೇನೆ; ಇಗೋ, ಎಲ್ಲವು ವ್ಯರ್ಥವೂ ಮನಸ್ಸಿಗೆ ಆಯಾಸವೂ ಆಗಿವೆ.
ERVKN ಈ ಲೋಕದ ಕೆಲಸಗಳನ್ನೆಲ್ಲ ನೋಡಿದಾಗ ಅವೆಲ್ಲ ಕೇವಲ ವ್ಯರ್ಥವೆಂದು ಕಂಡುಕೊಂಡೆನು. ಅವು ಗಾಳಿಯನ್ನು ಹಿಡಿಯಲು ಪ್ರಯತ್ನಿಸಿದಷ್ಟೇ ವ್ಯರ್ಥವಾಗಿವೆ.
IRVKN ಲೋಕದಲ್ಲಿ ನಡೆಯುವ ಎಲ್ಲಾ ಕೆಲಸಗಳನ್ನು ನೋಡಿದ್ದೇನೆ. ಆಹಾ, ಗಾಳಿಯನ್ನು ಹಿಂದಟ್ಟುವ † ಗಾಳಿಯನ್ನು ಹಿಂದಟ್ಟುವ ಅಥವಾ ಗಾಳಿಯನ್ನು ತಿನ್ನುವ ಹಾಗೆ. ಹಾಗೆ ಸಮಸ್ತವೂ ವ್ಯರ್ಥ.